ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಯನದ 51ನೇ ಸಿನಿಮಾ ಯಾವಾಗ ಶುರು ಅನ್ನೋದಕ್ಕೆ ಉತ್ತರ ಕೊನೆಗೂ ಸಿಕ್ಕುಬಿಟ್ಟಿದೆ. ಬೆಂಗಳೂರಿನ ಚಂದ್ರಾಲೇಔಟ್‍ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಸಿನಿಮಾ ಮುಹೂರ್ತ ಸರಳವಾಗಿ ನೆರವೇರಿದೆ. ಚಿತ್ರದ ಶೂಟಿಂಗ್ ಮುಂದಿನ ತಿಂಗಳು ಶುರುವಾಗಲಿದ್ದು, ಚಿತ್ರೀಕರಣ ಒಂದೇ ಹಂತದಲ್ಲಿ ಮುಗಿಯಲಿದೆ.
ಪಿ.ಕುಮಾರ್ ನಿರ್ದೇಶನದ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ. ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದ ಚಿತ್ರಕ್ಕೆ ಹರಿಕೃಷ್ಣ ಸಂಗೀತ ಸಂಯೋಜನೆ ಇರುತ್ತದೆ. ಇದೊಂದು ಪಕ್ಕಾ ಕಮರ್ಷಿಯಲ್ ಚಿತ್ರ ಎಂದು ಹೇಳಿಕೊಂಡಿದೆ ಚಿತ್ರತಂಡ.
Related Articles :-