` ತಾಯಿಗೆ ತಕ್ಕ ಮಗನಿಗೆ ವಿರಾಮ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
thayige thakka maga gets injury break
Ajair Rao In Thayige Thakka Maga

ತಾಯಿಗೆ ತಕ್ಕ ಮಗ. ನಿರ್ದೇಶಕ ಶಶಾಂಕ್ ನಿರ್ಮಾಣದ, ಅವರದ್ದೇ ನಿರ್ದೇಶನದ ಸಿನಿಮಾ. ಆರಂಭದಿಂದಲೂ ನಿರ್ದೇಶಕರ ಬದಲಾವಣೆಯಿಂದಾಗಿ ಸುದ್ದಿಯಲ್ಲಿದ್ದ ಚಿತ್ರದ ಚಿತ್ರೀಕರಣಕ್ಕೆ ಈಗ ಅಲ್ಪ ವಿರಾಮ. ಶಶಾಂಕ್ ನಿರ್ದೇಶನ, ನಿರ್ಮಾಣ ಎಂಬ ಕಾರಣಕ್ಕಾಗಿಯೇ ಬಹು ನಿರೀಕ್ಷೆ ಹುಟ್ಟಿಸಿರುವ ಚಿತ್ರ, ಶೇ.50ರಷ್ಟು ಚಿತ್ರೀಕರಣ ಮುಗಿಸಿದೆ. 

ಈ ಮಧ್ಯೆ ಸಾಹಸ ದೃಶ್ಯವೊಂದರ ಚಿತ್ರೀಕರಣ ವೇಳೆ ನಾಯಕ ನಟ ಅಜೇಯ್ ರಾವ್, ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಶೂಟಿಂಗ್‍ಗೆ ಅಲ್ಪವಿರಾಮ. ಅಜೇಯ್ ರಾವ್‍ಗೆ ವಿಶ್ರಾಂತಿ.

ಏಪ್ರಿಲ್ 2ನೇ ವಾರದಿಂದ ಮತ್ತೊಮ್ಮೆ ಚಿತ್ರೀಕರಣ ಶುರುವಾಗಲಿದೆ. ಸುಮಲತಾ ಅಂಬರೀಷ್ ಪ್ರಮುಖ ಪಾತ್ರದಲ್ಲಿರುವ ಚಿತ್ರಕ್ಕೆ ಆಶಿಕಾ ರಂಗನಾಥ್ ನಾಯಕಿ.

Geetha Movie Gallery

Ombattane Dikku Launch Meet Gallery