` ಕಿಚ್ಚನ ಹುಟ್ಟುಹಬ್ಬಕ್ಕೆ 3 ಉಡುಗೊರೆ - chitraloka.com | Kannada Movie News, Reviews | Image

User Rating: 1 / 5

Star activeStar inactiveStar inactiveStar inactiveStar inactive
 
sudeep birthday gifts
Sudeep

ಕಿಚ್ಚ ಸುದೀಪ್ ಈ ಬಾರಿ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಯಲ್ಲೇ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಜೊತೆಯಲ್ಲೇ ಸುದೀಪ್ ಅವರಿಗೆ 3 ಉಡುಗೊರೆಗಳು ಕಾದಿವೆ. ಅದು ಚಿತ್ರತಂಡದವರಿಂದ.

ಸುದೀಪ್ ಹುಟ್ಟುಹಬ್ಬಕ್ಕೆ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರತಂಡ, ಒಂದು ಹಾಡನ್ನು ರಿಲೀಸ್ ಮಾಡುತ್ತಿದೆ. ಪೈಲ್ವಾನ್ ಹಾಗೂ ಕೋಟಿಗೊಬ್ಬ-3 ಚಿತ್ರತಂಡಗಳು ಟೀಸರ್ ಬಿಡುಗಡೆ ಮಾಡುತ್ತಿವೆ. ಒಬ್ಬ ನಟನಾಗಿ ನನಗೆ ಹಾಗೂ ನನ್ನ ಅಭಿಮಾನಿಗಳಿಗೆ ಇದು ಸಂಭ್ರಮದ ಸಮಯ ಎಂದು ಖುಷಿ ಹಂಚಿಕೊಂಡಿದ್ದಾರೆ ಸುದೀಪ್.