` ಮಂಜುನಾಥನ ಸನ್ನಿಧಿಯಲ್ಲಿ ಪುನೀತ್ ಭಕ್ತಿಗೀತೆ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
puneeth sings bhajan in dharmastala
Puneeth Sings Bhajan in Dharmastala

ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಧರ್ಮಸ್ಥಳದಲ್ಲಿ ನಡೆದ ಮಂಜುನಾಥೇಶ್ವರ ಭಜನಾ ಪರಿಷತ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು ಪುನೀತ್. 300ಕ್ಕೂ ಹೆಚ್ಚು ಭಜನಾ ತಂಡಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ 3000ಕ್ಕೂ ಹೆಚ್ಚು ಭಜನೆ ಗಾಯಕರು ಭಾಗವಹಿಸಿದ್ದರು. 

ಕಾರ್ಯಕ್ರಮದಲ್ಲಿ ಮಾತನಾಡಿದ ಪುನೀತ್, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಕ್ಕದಲ್ಲಿ ವೇದಿಕೆ ಹಂಚಿಕೊಂಡಿದ್ದೇ ನನ್ನ ಸೌಭಾಗ್ಯ ಎಂದರು. ಹಾಲಲ್ಲಾದರೂ ಹಾಕು.. ನೀರಲ್ಲಾದರೂ ಹಾಕು ರಾಘವೇಂದ್ರ.. ಹಾಡನ್ನು ಹಾಡಿ ಭಕ್ತರ ಮನರಂಜಿಸಿದರು.

Matthe Udbhava Trailer Launch Gallery

Maya Bazaar Pressmeet Gallery