` ಬಿಗ್‍ಬಾಸ್ ಮನೆಯಲ್ಲಿರೋರು ಇವರೇ.. - chitraloka.com | Kannada Movie News, Reviews | Image

User Rating: 1 / 5

Star activeStar inactiveStar inactiveStar inactiveStar inactive
 
the contestants of big boss 6 are
Big Boss 6

ಬಿಗ್‍ಬಾಸ್ ರಿಯಾಲಿಟಿ ಶೋ ಶುರುವಾಗಿದೆ. ಈ ಬಾರಿ 18 ಸ್ಪರ್ಧಿಗಳನ್ನು ಬಿಗ್‍ಹೌಸ್‍ಗೆ ಕಳಿಸಿದ್ದಾರೆ ಕಿಚ್ಚ ಸುದೀಪ್. ಚಿತ್ರನಟಿ ಸೋನು ಪಾಟೀಲ್, ಕಿರುತೆರೆಯಲ್ಲಿ ಹೆಸರು ಮಾಡಿರುವ ಜಯಶ್ರೀ ರಾಜ್, ಒಗ್ಗರಣೆ ಡಬ್ಬಿ ಮುರಳಿ, ರಂಗಭೂಮಿ ನಟಿ ಅಕ್ಷತಾ ಪಾಂಡವಪುರ, ಲಕ್ಷ್ಮೀ ಬಾರಮ್ಮ ಖ್ಯಾತಿಯ ಕವಿತಾ ಗೌಡ, ಆರ್‍ಜೆ ರ್ಯಾಪಿಡ್ ರಶ್ಮಿ, ಹಿನ್ನೆಲೆ ಗಾಯಕ ನವೀನ್ ಸಜ್ಜು, ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಪುಟ್ಟಸ್ವಾಮಿ ಸೇರಿದಂತೆ ಒಟ್ಟು 18 ಸ್ಪರ್ಧಿಗಳು ಬಿಗ್‍ಬಾಸ್ ಮನೆಗೆ ಹೋಗಿದ್ದಾರೆ.

Trayambakam Movie Gallery

Rightbanner02_butterfly_inside

Paddehuli Movie Gallery