ರೆಬಲ್‍ಸ್ಟಾರ್ ಅಂಬರೀಷ್ ಅವರಿಗೆ ಇದೇ ನವೆಂಬರ್ 30ರಂದು ಶ್ರದ್ಧಾಂಜಲಿ ಸಭೆ ನಡೆಸಲು ಫಿಲಂ ಚೇಂಬರ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಆ ದಿನ ಇಡೀ ಚಿತ್ರೋದ್ಯಮದ ಶೂಟಿಂಗ್ ಸ್ಥಗಿತಗೊಳ್ಳಲಿದೆ. ಸಮಸ್ತ ಕನ್ನಡ ಚಿತ್ರರಂಗವೇ ಆ ದಿನ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲಿದೆ. ಎಸ್.ಎ.ಚಿನ್ನೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ, ಸಭೆಯಲ್ಲಿ ಭಾಗವಹಿಸಲಿದ್ದಾರೆ