` ನಾಳೆ ಹಸಿರು ಚಪ್ಪರದಲ್ಲಿ ಧ್ರುವ ಸರ್ಜಾ ಎಂಗೇಜ್‍ಮೆಂಟ್ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
praparations for dhruva's engagement begins
Dhruva Sarja, prerna Engagement preparations

ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಧ್ರುವ ಸರ್ಜಾ, ನಾಳೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ ಎಂಗೇಜ್‍ಮೆಂಟ್ ಮಾಡಿಕೊಳ್ಳಲಿದ್ದಾರೆ. ಪುಣ್ಯಕ್ಷೇತ್ರ ಶ್ರೀ ಧರ್ಮಗಿರಿ ದೇವಾಲಯದಲ್ಲಿ ಬೆಳಗ್ಗೆ 10 ಗಂಟೆಗೆ ಎಂಗೇಜ್‍ಮೆಂಟ್.

ವಿಶೇಷವೆಂದರೆ ಪಕ್ಕಾ ಸಂಪ್ರದಾಯಸ್ಥ ಹುಡುಗನಾಗಿರುವ ಧ್ರುವ, ಮದುವೆಯ ಎಂಗೇಜ್‍ಮೆಂಟ್‍ನ್ನು ಹಸಿರು ಚಪ್ಪರದಲ್ಲಿಯೇ ಮಾಡಿಕೊಳ್ಳಲಿದ್ದಾರೆ. ಮದುವೆ ಚಪ್ಪರ ಹಾಕಿಸುತ್ತಿರುವುದು ಕಲಾ ನಿರ್ದೇಶಕ ಅರುಣ್ ಸಾಗರ್. ಚಿತ್ರರಂಗದ ಸ್ಟಾರ್‍ಗಳೆಲ್ಲ ಈ ನಿಶ್ಚಿತಾರ್ಥಕ್ಕೆ ಆಗಮಿಸಿ ನೂತನ ವಧು-ವರರಿಗೆ ಶುಭ ಹಾರೈಸಲಿದ್ದಾರೆ.

Kurukshetra Celebrity Show Gallery

Rightbanner02_gimmick_inside

Nanna Prakara Movie Images