ನೀನಾಸಂ ಸತೀಶ್ ಅಭಿನಯದ ಗೋದ್ರಾ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಸುದೀರ್ಘ ಅವಧಿಯವರೆಗೆ ನಡೆದ ಶೂಟಿಂಗ್‍ನ್ನು ಮುಗಿಸಿದ ಸಿನಿಮಾ, ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಆಂಧ್ರಪ್ರದೇಶದಲ್ಲಿ ಚಿತ್ರದ ಹಾಡಿನ ಚಿತ್ರೀಕರಣ ಮುಗಿಸಿದ್ದಾರೆ ನಿರ್ದೇಶಕ ನಂದೀಶ್.
ಚಿತ್ರದಲ್ಲಿ ಸತೀಶ್ ನಕ್ಸಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶ್ರದ್ಧಾ ಶ್ರೀನಾಥ್ ನೀನಾಸಂ ಸತೀಶ್‍ಗೆ ಜೋಡಿಯಾಗಿದ್ದಾರೆ.