` ಜನವರಿ 15. 4:45 ಗಂಟೆ.. ಪೈಲ್ವಾನ್ ಬರ್ತಾನೆ.. - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
pailwan teaser on jan 15th
Sudeep Image from Pailwan

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಪೈಲ್ವಾನ್. ಕೃಷ್ಣ ನಿರ್ದೇಶನದ ಚಿತ್ರಕ್ಕೆ ಸುದೀಪ್ ತಮ್ಮ ದೇಹವನ್ನು ಹುರಿಗೊಳಿಸಿರುವುದೇ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಇದುವರೆಗೆ ಚಿತ್ರದ ಫಸ್ಟ್ ಲುಕ್ ಬಿಟ್ಟರೆ ಬೇರೇನನ್ನೂ ಹೊರಬಿಡದೆ ಕುತೂಹಲ ಕಾಯ್ದಿಟ್ಟಿದೆ ಚಿತ್ರತಂಡ.

ಸುಮಾರು 40-50 ಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಪೈಲ್ವಾನ್ ಚಿತ್ರದ ಮೊದಲ ಟೀಸರ್ ಜನವರಿ 15ನೇ ತಾರೀಕು, 4 ಗಂಟೆ, 45 ನಿಮಿಷಕ್ಕೆ ಬಿಡುಗಡೆಯಾಗಲಿದೆ. ಅಭಿಮಾನಿಗಳೇ.. ಸಿದ್ಧರಾಗಿ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery