` ಅರೆರೆ.. ಏನಿದು.. ಒಂದೇ ಕಡೆ ಕಿಚ್ಚ, ಶ್ರೀಮುರಳಿ, ಧ್ರುವ, ಮಹೇಶ್ ಬಾಬು, ಸುನಿಲ್ ಶೆಟ್ಟಿ..! - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
stars come under one roof
Stars At Hyderabad

ಕಿಚ್ಚ ಸುದೀಪ್ ಜೊತೆ ಶ್ರೀಮುರಳಿ, ತಾರಾ, ಸುನಿಲ್ ಶೆಟ್ಟಿ ಜೊತೆ ಶ್ರೀಮುರಳಿ, ಧ್ರುವ ಸರ್ಜಾ ಜೊತೆ ರೋರಿಂಗ್ ಸ್ಟಾರ್, ಮಹೇಶ್ ಬಾಬು ಜೊತೆ, ಸುನಿಲ್ ಶೆಟ್ಟಿ ಜೊತೆ.. ಎಲ್ಲೆಲ್ಲೂ ಕನ್ನಡ ಸ್ಟಾರುಗಳೇ..

ಏನಿದು.. ಇವರೆಲ್ಲ ಏನು ಒಟ್ಟಿಗೇ ಸಿನಿಮಾ ಮಾಡ್ತಿದ್ದಾರಾ.. ಅಂದ್ಕೋಬೇಡಿ. 

ರಾಮೋಜಿ ಫಿಲಂ ಸಿಟಿಯಲ್ಲಿ ಕನ್ನಡ ಸ್ಟಾರ್ಸ್ ಸಮಾಗಮವಾಗಿದೆ. ಸುದೀಪ್ ಅಭಿನಯದ ಪೈಲ್ವಾನ್, ಶ್ರೀಮುರಳಿಯ ಭರಾಟೆ, ಧ್ರುವ ಸರ್ಜಾರ ಪೊಗರು, ಮಹೇಶ್ ಬಾಬುರ ಮಹರ್ಷಿ ಚಿತ್ರಗಳು ಅಕ್ಕ ಪಕ್ಕದಲ್ಲಿಯೇ ಶೂಟಿಂಗ್ ಆಗುತ್ತಿವೆ. ಅವರ ಬಳಿ ಇವರು, ಇವರ ಬಳಿ ಅವರು ಅಪ್ಪಟ ಗೆಳೆಯರಂತೆ ಒಡನಾಡಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. 

Kurukshetra Celebrity Show Gallery

Rightbanner02_gimmick_inside

Nanna Prakara Movie Images