` ಸೀತಾರಾಮ ಕಲ್ಯಾಣ ಯಶಸ್ವಿ 50 ದಿನ.. 100ನೇ ದಿನದತ್ತ.. - chitraloka.com | Kannada Movie News, Reviews | Image

User Rating: 3 / 5

Star activeStar activeStar activeStar inactiveStar inactive
 
seetharama kalyana completes 60 days
Seetharama Kalyana

ಮಂಡ್ಯದಲ್ಲಿ ಅಖಾಡಕ್ಕಿಳಿದಿರುವ ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರ ಯಶಸ್ವಿ 50 ದಿನ ಪೂರೈಸಿದೆ. 100ನೇ ದಿನದತ್ತ ದಾಪುಗಾಲಿಟ್ಟಿದೆ. ರಾಜ್ಯದ 20ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಸೀತಾರಾಮ ಕಲ್ಯಾಣ.

ನಿಖಿಲ್, ರಚಿತಾ ರಾಮ್ ಜೋಡಿ ಮೋಡಿ ಮಾಡಿದ್ದು, ನಿರ್ದೇಶಕ ಹರ್ಷ ಮತ್ತೊಮ್ಮೆ ಗೆದ್ದಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಅಭ್ಯರ್ಥಿಯಾಗುತ್ತಿರುವುದರಿಂದ ನೀತಿ ಸಂಹಿತೆ ಪ್ರಕಾರ ಯಾವುದೇ ಕಾರ್ಯಕ್ರಮ ಮಾಡಲು ಅವಕಾಶವಿಲ್ಲ. ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಚಿತ್ರ ಪ್ರದರ್ಶನಕ್ಕೂ ಅಡ್ಡಿಯಾಗಬಹುದು. 

Kurukshetra Celebrity Show Gallery

Rightbanner02_gimmick_inside

Nanna Prakara Movie Images