` ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಮನ್ ರಂಗನಾಥ್  - chitraloka.com | Kannada Movie News, Reviews | Image

User Rating: 1 / 5

Star activeStar inactiveStar inactiveStar inactiveStar inactive
 
suman ranganth gets hitched
Suman Ranganathan with her husband

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಚೆಲುವೆ ಸುಮನ್ ರಂಗನಾಥನ್, ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಉದ್ಯಮಿ ಸಾಜನ್ ಎಂಬುವವರ ಜೊತೆ ಸಪ್ತಪದಿ ತುಳಿದಿದ್ದಾರೆ. ಸುಮಾರು 8 ತಿಂಗಳಿಂದ ಡೇಟಿಂಗ್ ಮಾಡುತ್ತಿದ್ದ ಇಬ್ಬರೂ, ಸರಳವಾಗಿ ಕುಟುಂಬ ಮತ್ತು ಗೆಳೆಯರ ಉಪಸ್ಥಿತಿಯಲ್ಲಿ ಮದುವೆಯಾಗಿದ್ದಾರೆ.

ಸುಮನ್ ರಂಗನಾಥನ್ ಅವರಿಗೆ 44 ವರ್ಷ ವಯಸ್ಸು.  ಇದಕ್ಕೂ ಮೊದಲು ಖ್ಯಾತ ಬಾಲಿವುಡ್ ನಿರ್ಮಾಪಕ ಬಂಟಿ ವಾಲಿಯಾ ಅವರನ್ನು ವಿವಾಹವಾಗಿದ್ದ ಸುಮನ್, 2007ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು.