` ಅವನೇ ಶ್ರೀಮನ್ನಾರಾಯಣ ಸೂಪರ್ ಹಿಟ್ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
avane srimannarayana teaser is super hit
Avane Srimanarayana

ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ 2ನೇ ಪೋಸ್ಟರ್, ಆನ್‍ಲೈನ್‍ನಲ್ಲಿ ಸೂಪರ್ ಹಿಟ್ ಆಗಿದೆ. ಪರಂವಾ ಸ್ಟುಡಿಯೋಸ್ ಬ್ಯಾನರ್‍ನ ಸಿನಿಮಾ ಟೀಸರ್ ಬಿಡುಗಡೆಯಾದ ಕ್ಷಣದಿಂದ ಈಗಿನವರೆಗೆ ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿ ನಂ.1 ಸ್ಥಾನದಲ್ಲಿದೆ. 10 ಲಕ್ಷಕ್ಕೂ ಹೆಚ್ಚು ಜನ ಟೀಸರ್ ನೋಡಿದ್ದಾರೆ.

ಟೀಸರ್‍ನ ಮೇಕಿಂಗ್ ಸ್ಟೈಲ್, ಅಚ್ಯುತ್ ಕುಮಾರ್ ಡೈಲಾಗ್ ಕಿಚ್ಚು ಹಚ್ಚಿಸಿದೆ. ಶಾನ್ವಿ ಶ್ರೀವಾಸ್ತವ್ ಹೀರೋಯಿನ್ ಆಗಿರುವ ಚಿತ್ರಕ್ಕೆ ಇನ್ನಷ್ಟು ಮೆರುಗು ನೀಡಿರುವುದು ಅಜನೀಶ್ ಲೋಕನಾಥ್ ಸಂಗೀತ. ಸಚಿನ್ ನಿರ್ದೇಶನದ ಸಿನಿಮಾಗೆ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಪಕ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery