` ಶಶಾಂಕ್-ಉಪ್ಪಿ ಚಿತ್ರಕ್ಕೆ ನಿಶ್ವಿಕಾ ನಾಯ್ಡು - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
nishvika naidu in upendra - shashank's film
Upendra, Nishvika Naidu Image

ನಿಶ್ವಿಕಾ ನಾಯ್ಡು, ಇತ್ತೀಚೆಗೆ ಕನ್ನಡದಲ್ಲಿ ಬ್ಯುಸಿಯಾಗುತ್ತಿರುವ ನಟಿಯರಲ್ಲಿ ಒಬ್ಬರು. ವಾಸು ನಾನ್ ಪಕ್ಕಾ ಕಮರ್ಷಿಯಲ್, ಅಮ್ಮ ಐ ಲವ್ ಯು, ಪಡ್ಡೆಹುಲಿ ಚಿತ್ರಗಳ ಮೂಲಕ ಗಮನ ಸೆಳೆದಿದ್ದ ನಿಶ್ವಿಕಾ ನಾಯ್ಡು, ಈಗ ಉಪ್ಪಿಗೆ ಜೋಡಿಯಾಗಿದ್ದಾರೆ. 

ಅದರಲ್ಲೂ ಕನ್ನಡದ ಸ್ಟಾರ್ ನಿರ್ದೇಶಕ ಶಶಾಂಕ್ ನಿರ್ದೇಶನ ಹಾಗೂ ನಿರ್ಮಾಣದ ಹೊಸ ಚಿತ್ರಕ್ಕೆ ನಿಶ್ವಿಕಾ ಹೀರೋಯಿನ್. ಬುದ್ದಿವಂತ 2 ಮುಗಿದ ಕೂಡಲೇ ಈ ಚಿತ್ರ ಶುರುವಾಗಲಿದೆ. ಶಶಾಂಕ್ ಸದ್ಯಕ್ಕೆ ಪ್ರಿ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery