` ಹಬ್ಬಕ್ಕೆ ಶಾನ್ವಿ ಶ್ರೀವಾಸ್ತವ್ ಲಕ್ಷ್ಮೀ ಕಟಾಕ್ಷ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
varmahalakshmi habba gift from avane srimananrayana
Shanvi Srivatsav Image from Avane Srimannaryana

ಅವನೇ ಶ್ರೀಮನ್ನಾರಾಯಣ ವರಮಹಾಲಕ್ಷ್ಮಿ ಹಬ್ಬಕ್ಕೆ ಲಕ್ಷ್ಮಿಯನ್ನೇ ಮನೆ ಮನೆಗೆ ಕಳಿಸಿಕೊಟ್ಟಿದೆ. ಅದು ಶಾನ್ವಿ ಶ್ರೀವಾಸ್ತವ್ ರೂಪದಲ್ಲಿ. ಹಬ್ಬಕ್ಕೆ ವಿಶೇಷ ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರತಂಡ, ಶಾನ್ವಿ ಶ್ರೀವಾಸ್ತವ್ ಅವರನ್ನು ಲಕ್ಷ್ಮೀ ಸ್ವರೂಪಿಯಾಗಿ ಚಿತ್ರಿಸಿ ಪೋಸ್ಟರ್ ರಿಲೀಸ್ ಮಾಡಿದೆ.

ಪುಷ್ಕರ್ ಮಲ್ಲಿಕಾರ್ಜುನಯ್ಯ, ಹೆಚ್.ಕೆ.ಪ್ರಕಾಶ್ ಗೌಡ ನಿರ್ಮಾಣದ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಹೀರೋ. ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಅವನೇ ಶ್ರೀಮನ್ನಾರಾಯಣ ಮಂದಿನ ತಿಂಗಳು ರಿಲೀಸ್ ಆಗುವ ಸಾಧ್ಯತೆ ಇದೆ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery