` ಕಪಿಲ್ ಶರ್ಮಾ ಶೋನಲ್ಲಿ ಪೈಲ್ವಾನ್ - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
sudeep in kapil sharma show
Pailwan Team In Kapil Sharma's Show

ಸೆಪ್ಟೆಂಬರ್ 12ರಂದು ಕಿಚ್ಚ ಸುದೀಪ್ ಪೈಲ್ವಾನ್ ರಿಲೀಸ್ ಆಗುತ್ತಿದೆ. ಚಿತ್ರದ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸುದೀಪ್, ಹಿಂದಿ ಪೈಲ್ವಾನ್ ಪ್ರಚಾರಕ್ಕಾಗಿ ಮುಂಬೈನಲ್ಲಿದ್ದಾರೆ. ಹಿಂದಿಯ ಸೂಪರ್ ಹಿಟ್ ಶೋ ಕಪಿಲ್ ಶರ್ಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕಪಿಲ್ ಶರ್ಮಾ ಶೋನಲ್ಲಿ ಸುದೀಪ್ ಭಾಗವಹಿಸುತ್ತಿರುವುದು ಇದು 2ನೇ ಸಲ. ಪತ್ನಿ ಪ್ರಿಯಾ ಮತ್ತು ಮಗಳು ಸಾನ್ವಿ ಜೊತೆ ಕಪಿಲ್ ಶೋನಲ್ಲಿ ಭಾಗಿಯಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ.

ಸುನಿಲ್ ಶೆಟ್ಟಿ, ಆಕಾಂಕ್ಷಾ ಸಿಂಗ್ ನಟಿಸಿರುವ ಚಿತ್ರಕ್ಕೆ ಕೃಷ್ಣ ನಿರ್ದೇಶಕರಾದರೆ, ಸ್ವಪ್ನಾ ಕೃಷ್ಣ ನಿರ್ಮಾಪಕಿ.