` ನಟ ಭಯಂಕರನಿಗೆ ಉಪೇಂದ್ರ ಹಾಡು - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
upendra sings a song for natabhayankara
Upendra, Pratham

ಒಳ್ಳೆಯ ಹುಡುಗ ಪ್ರಥಮ್ ಅಭಿನಯದ ಹೊಸ ಚಿತ್ರ ನಟ ಭಯಂಕರನಿಗೆ ಉಪೇಂದ್ರ ಸಾಥ್ ಸಿಕ್ಕಿದೆ. ರಿಯಲ್ ಸ್ಟಾರ್ ಉಪೇಂದ್ರ, ನಟಭಯಂಕರ ಚಿತ್ರದ ಇಂಟ್ರೊಡಕ್ಷನ್ ಹಾಡಿಗೆ ಧ್ವನಿ ನೀಡಿದ್ದಾರೆ. ಪ್ರಥಮ್ ಅವರೇ ನಿರ್ದೇಶಿಸುತ್ತಿರುವ ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್‍ಗೆ ಸಾಹಿತ್ ನೀಡಿರುವುದು ಭರ್ಜರಿ ಚೇತನ್. 

ಇದೊಂದು ಹೈ ವೋಲ್ಟೇಜ್ ಸಾಂಗ್. ಹಾಡು ಮತ್ತು ಹಾಡಿನ ಮೇಕಿಂಗ್‍ನ್ನು ಉಪೇಂದ್ರ ಕೂಡಾ ಇಷ್ಟಪಟ್ಟಿದ್ದಾರೆ. ಅವರ ಹುಟ್ಟುಹಬ್ಬದ ದಿನವೇ ಹಾಡನ್ನು ರಿಲೀಸ್ ಮಾಡುತ್ತೇವೆ ಎಂದಿದ್ದಾರೆ ಪ್ರಥಮ್.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery