ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ ಚಿತ್ರತಂಡ ಚಿತ್ರದ ಪ್ರಚಾರಕ್ಕೆ ಕಬಡ್ಡಿಯನ್ನು ಆರಿಸಿಕೊಂಡಿದೆ. ಈಗ ನಡೆಯುತ್ತಿರುವ ಪ್ರೊಕಬಡ್ಡಿ ಟೂರ್ನಿಯಲ್ಲಿ ಭರಾಟೆ ಚಿತ್ರದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ.
ಭರ್ಜರಿ ಚೇತನ್ ನಿರ್ದೇಶನದ ಭರಾಟೆಯಲ್ಲಿ ಶ್ರೀಮುರಳಿಗೆ ಜೊತೆಯಾಗಿ ಶ್ರೀಲೀಲಾ ನಟಿಸಿದ್ದಾರೆ. ಭರಾಟೆ ಚಿತ್ರದ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.