` ದರ್ಶನ್ ಅಭಿಮಾನಿಗಳಿಗೆ ಸಂಸದರು, ಸಚಿವರ ಶಹಬ್ಬಾಸ್ - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
mp prathap simha and v somanna appreciates darshan;s fan
MP Prathap Simha and V Somanna Appreciated Darshan's Fans

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಈ ಕೊರೋನಾ ಸಂಕಷ್ಟದ ಸಮಯದಲ್ಲಿ ಮಾಡುತ್ತಿರುವ ಸೇವೆ ಎಲ್ಲರಲ್ಲಿಯೂ ಮೆಚ್ಚುಗೆ ಮೂಡಿಸುತ್ತಿದೆ. ಪ್ರತ್ಯೇಕ ಗುಂಪುಗಳಲ್ಲಿ ಆಹಾರ ಮಾಡಿಕೊಂಡು ಸಾವಿರಾರು ದಿನಗೂಲಿ ಕಾರ್ಮಿಕರಿಗೆ ದರ್ಶನ್ ಅಭಿಮಾನಿಗಳು ಆಹಾರ ತಲುಪಿಸುತ್ತಿದ್ದಾರೆ. ಮೈಸೂರು ಭಾಗದಲ್ಲಂತೂ ದರ್ಶನ್ ಅಭಿಮಾನಿಗಳ ತಂಡ ಒಂದು ಸೈನ್ಯದಂತೆ ಕೆಲಸ ಮಾಡುತ್ತಿದೆ.

ದರ್ಶನ್ ಅಭಿಮಾನಿಗಳ ಈ ಸೇವೆಗೆ ಸ್ವತಃ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಸೋಮಣ್ಣ ಧನ್ಯವಾದ ಅರ್ಪಿಸಿದ್ದಾರೆ. ದರ್ಶನ್ ಹಾಗೂ ದರ್ಶನ್ ಅಭಿಮಾನಿಗಳಿಗೆ ಚಾಮುಂಡೇಶ್ವರಿ ಆಶೀರ್ವಾದ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ ಸಚಿವ ಸೋಮಣ್ಣ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery