` ಪುನೀತ್ ರಾಜ್ ಕುಮಾರ್ ಅಸ್ವಸ್ಥ : ಪರಿಸ್ಥಿತಿ ಗಂಭೀರ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ಪುನೀತ್ ರಾಜ್ ಕುಮಾರ್ ಅಸ್ವಸ್ಥ : ಪರಿಸ್ಥಿತಿ ಗಂಭೀರ
Puneeth Rajkumar

ನಟ ಪುನೀತ್ ರಾಜ್ಕುಮಾರ್ ಅವರಿಗೆ ಬೆಳಗ್ಗೆ ಗಂಭೀರ ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಭಜರಂಗಿ 2 ಶೋ ಬಿಟ್ಟ ಶಿವಣ್ಣ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಯಶ್, ರವಿಚಂದ್ರನ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಇಡೀ ಚಿತ್ರರಂಗವೇ ಆಸ್ಪತ್ರೆಗೆ ಓಡೋಡಿ ಬಂದಿದೆ.

ಪುನೀತ್ ಗುಣಮುಖರಾಗಿ ಬರಲಿ ಎಂದು ಹಾರೈಸೋಣ..