` ಭಟ್ಟರ ಗರಡಿಗೆ ರಚಿತಾ ರಾಮ್ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ಭಟ್ಟರ ಗರಡಿಗೆ ರಚಿತಾ ರಾಮ್
ಭಟ್ಟರ ಗರಡಿಗೆ ರಚಿತಾ ರಾಮ್

ಯೋಗರಾಜ್ ಭಟ್ ಮತ್ತು ಬಿ.ಸಿ.ಪಾಟೀಲ್ ಮೊದಲ ಬಾರಿಗೆ ಜೊತೆಯಾಗಿರುವ ಗರಡಿ ಚಿತ್ರಕ್ಕೆ ಈಗ ನಾಯಕಿಯಾಗಿ ರಚಿತಾ ರಾಮ್ ಎಂಟ್ರಿ ಕೊಟ್ಟಿದ್ದಾರೆ. ಸಚಿವ ಬಿ.ಸಿ.ಪಾಟೀಲ್ ನಿರ್ಮಾಣ ಮಾಡುತ್ತಿರುವ ಚಿತ್ರ ಗರಡಿ. ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ರಚಿತಾ, ಭಟ್ಟರ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಗರಡಿ ಚಿತ್ರಕ್ಕೆ ಯಶಸ್ ಸೂರ್ಯ ಹೀರೋ. ಪಕ್ಕಾ ಹಳ್ಳಿ ಸೊಗಡಿನ ಗರಡಿ ಮನೆಯ ಕಥೆ ಇರೋ ಗರಡಿ ಚಿತ್ರದಲ್ಲಿ ರಚಿತಾ ರಾಮ್ ಪಕ್ಕಾ ಹಳ್ಳಿ ಹುಡುಗಿಯಾಗಿ ನಟಿಸಲಿದ್ದಾರೆ.  

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery