` ಚಾಮರಾಜನಗರ ಕೋರ್ಟ್ ಮೆಟ್ಟಿಲೇರಿದ ಗರುಡ ಗಮನ ವೃಷಭ ವಾಹನ ಚಿತ್ರದ ವಿವಾದ.,.. - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ಚಾಮರಾಜನಗರ ಕೋರ್ಟ್ ಮೆಟ್ಟಿಲೇರಿದ ಗರುಡ ಗಮನ ವೃಷಭ ವಾಹನ ಚಿತ್ರದ ವಿವಾದ.,..
Garuda Gamana Vrushabha Vahana Movie Image

ಕ್ರೌರ್ಯ ಮೆರೆಯುವ ದೃಶ್ಯ ಕ್ಕೆ ಮಹದೇಶ್ವರನ ಜನಪದ ಹಾಡು ಬಳಕೆ... ‘ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ.. ಚಿತ್ರತಂಡದ ವಿರುದ್ಧ ಮೊಕದ್ದಮೆ ಹೂಡಿದ ಹಾಕಿದ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ..

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ ಮಹಾಸಭಾ ರಾಜ್ಯಾಧ್ಯಕ್ಷ ವಿಜಯಕುಮಾರ್... ಮಹದೇಶ್ವರ ನ ಹಾಡು ತೆಗೆಯಬೇಕು ಇಲ್ಲವೇ ಮ್ಯೂಟ್ ಮಾಡಬೇಕು ಎಂದು ಅರ್ಜಿ...

ಚಿತ್ರದ ನಿರ್ದೇಶಕ ರಾಜ್ ಬಿ.ಶೆಟ್ಟಿ, ನಟ ರಿಷಬ್ ಶೆಟ್ಟಿ, ನಿರ್ಮಾಪಕರಾದ ರವಿ ರೈ ಬಿ.ವಿ, ವಚನಶೆಟ್ಟಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿರುವ ವಿಜಯ ಕುಮಾರ್... ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಕೊಲೆ ಮಾಡಿ ವಿಕೃತಿ ಮೆರೆಯುವ ದೃಶ್ಯಕ್ಕೆ ಮಾದಪ್ಪನ ಭಕ್ತಿ ಗೀತೆಯನ್ನು ಹಿನ್ನೆಲೆ ಸಂಗೀತವನ್ನಾಗಿ ಬಳಕೆ ಮಾಡಿಕೊಳ್ಳಲಾಗಿದೆ.... ಇದರಿಂದ ಲಕ್ಷಾಂತರ ಭಕ್ತರ ಭಾವನೆಗೆ ಧಕ್ಕೆಯಾಗುತ್ತಿದೆ..

ಇಂದು   ವಿಚಾರಣೆಗೆ ನಡೆಸಲಿರುವ ನ್ಯಾಯಾಲಯ.. ಭಕ್ತಿಗೀತೆಯಾಗಿರುವ ಸೂಜುಗಾದ ಸೂಜುಮಲ್ಲಿಗೆ ಹಾಡನ್ನು ಕ್ರೌರ್ಯದ ದೃಶ್ಯಕ್ಕೆ ಬಳಕೆ ಮಾಡಿಕೊಂಡು ಜನಪದ ಸಂಸ್ಕೃತಿಗೆ ಧಕ್ಕೆ .... ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ...

ಇದರ ಜೊತೆ ಮಾದಪ್ಪನ ಭಕ್ತರು  ಸಹ ಗರುಡ ಗಮನ ವೃಷಭ ವಾಹನ ಚಿತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು...

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery