ಯಶ್ ಅವರಿಗೆ ದೊಡ್ಡ ಹೆಸರು ತಂದು ಕೊಟ್ಟ ಸಿನಿಮಾ. ಆ ಚಿತ್ರದ ನಿರ್ದೇಶಕ ಪ್ರದೀಪ್ ರಾಜ್. ಇಂದು ಬೆಳಗ್ಗೆ 3 ಗಂಟೆಗೆ ನಿಧನ ಹೊಂದಿದ್ದಾರೆ. ಯಶ್ ನಟನೆಯ ಕಿರಾತಕ ಸಿನಿಮಾ ನಿರ್ದೇಶನ ಮಾಡಿದ್ದ ಪ್ರದೀಪ್ ರಾಜ್ ಕೊರೋನಾದಿಂದ ನಿಧನ ಹೊಂದಿದ್ದಾರೆ. ಪ್ರದೀಪ್ ರಾಜ್.
ಡಯಾಬಿಟಿಸ್ ನಿಂದ ಬಳಲುತ್ತಿದ್ದರು. ಪತ್ನಿ ಹಾಗು ಇಬ್ಬರು ಮಕ್ಕಳನ್ನ ಅಗಲಿದ್ದಾರೆ .
ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ ಇಂಡಿ ಸಹೋದರ ಪ್ರಶಾಂತ್ ಹೇಳಿದ್ದಾರೆ. ಕೇವಲ 46 ವರ್ಷಕ್ಕೆ ಇಹಲೋಕ ತ್ಯಜಿಸಿದ ಪ್ರದೀಪ್ ರಾಜ್ ಅಂತ್ಯ ಸಂಸ್ಕಾರ ಪಾಂಡಿಚರಿಯಲ್ಲಿ ಇಂದು ಮದ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.